alex Certify ‘ಪ್ರಾಸಿಕ್ಯೂಷನ್’ ಗೆ ಅನುಮತಿ ಬೆನ್ನಲ್ಲೇ ಸರ್ಕಾರಿ ನೌಕರರ ‘ನಮ್ಮಾಭಿಮಾನ’ ಕಾರ್ಯಕ್ರಮದಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಪ್ರಾಸಿಕ್ಯೂಷನ್’ ಗೆ ಅನುಮತಿ ಬೆನ್ನಲ್ಲೇ ಸರ್ಕಾರಿ ನೌಕರರ ‘ನಮ್ಮಾಭಿಮಾನ’ ಕಾರ್ಯಕ್ರಮದಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ..!

ಬೆಂಗಳೂರು : ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ನಡುವೆಯೂ ‘ನಮ್ಮಾಭಿಮಾನ’ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ.

ರಾಜ್ಯ ಸರ್ಕಾರ ಏಳನೇ ವೇತನ ಆಯೋಗ ಜಾರಿಗೊಳಿಸಿ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿತ್ತು. ಈ ಹಿನ್ನೆಲೆ ಸರ್ಕಾರಿ ನೌಕರರ ಸಂಘ ಸರ್ಕಾರಕ್ಕೆ ಧನ್ಯವಾದ ತಿಳಿಸಲು ‘ನಮ್ಮಾಭಿಮಾನದ ಅಭಿನಂದನಾ ಸಮಾರಂಭ’ ವನ್ನು ಶನಿವಾರದಂದು ಏರ್ಪಡಿಸಿತ್ತು. ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ.
ಬೆಂಗಳೂರಿನ ಮೇಕ್ರಿ ಸರ್ಕಲ್ ಬಳಿ ಇರುವ ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...