alex Certify BIG NEWS: ಕೇಂದ್ರ ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ರೈತ ವಿರೋಧಿ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ: ಸಿಎಂ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೇಂದ್ರ ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ರೈತ ವಿರೋಧಿ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ: ಸಿಎಂ ಘೋಷಣೆ

ಬೆಂಗಳೂರು: ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ರೈತ ವಿರೋಧಿ ಭೂ ಸುಧಾರಣಾ ಕಾಯ್ದೆ- 2020ಕ್ಕೆ ತಿದ್ದುಪಡಿ ತರಲಾಗುವುದು ಎಂದು ʼಪ್ರೊ.ಎಂಡಿಎನ್‌ ನೆನಪುʼ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಭೂ ಸುಧಾರಣಾ ಕಾಯ್ದೆ 2020ಕ್ಕೆ ತಿದ್ದುಪಡಿ ತರುವಂತೆ ರೈತರಿಂದ ಬೇಡಿಕೆ ಇದ್ದು, ಸದ್ಯದಲ್ಲೇ ಆ ಕಾಯ್ದೆಗೆ ತಿದ್ದುಪಡಿ ತರಲಾಗುವುದು. ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಸೇರಿ ರೈತ ಸಂಘ ಮಂಡಿಸಿರುವ ಎಲ್ಲಾ ಹಕ್ಕೊತ್ತಾಯಗಳ ಬಗ್ಗೆ ಪರಿಶೀಲನೆ ನಡೆಸಿ ಈಡೇರಿಸಲು ಪ್ರಯತ್ನಿಸಲಾಗುತ್ತದೆ. ರೈತರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...