alex Certify ಮೈಸೂರಿನಲ್ಲಿ ಹೊಸ ಮನೆ ಕಟ್ಟಿಸುತ್ತಿದ್ದಾರೆ ಸಿಎಂ ಸಿದ್ದರಾಮಯ್ಯ! ಹೇಗಿದೆ ಗೊತ್ತಾ? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಸೂರಿನಲ್ಲಿ ಹೊಸ ಮನೆ ಕಟ್ಟಿಸುತ್ತಿದ್ದಾರೆ ಸಿಎಂ ಸಿದ್ದರಾಮಯ್ಯ! ಹೇಗಿದೆ ಗೊತ್ತಾ?

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಕುವೆಂಪು ನಗರದ ವಿಶ್ವಮಾನವ ಜೋಡಿ ರಸ್ತೆಯಲ್ಲಿ ತಮ್ಮ ಸ್ವಂತ ಮನೆಯನ್ನು ಕಟ್ಟಿಸುತ್ತಿದ್ದು, ನಿರ್ಮಾಣ ಕಾರ್ಯ ಭರದಿಂದ ಸಾಗಿದೆ.

ಹೌದು, ಮೈಸೂರಿನ ಕುವೆಂಪು ನಗರದ ವಿಶ್ವಮಾನವ ಜೋಡಿ ರಸ್ತೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮನೆ ಕಟ್ಟಿಸುತ್ತಿದ್ದಾರೆ. ಭವ್ಯವಾದ ಮೂರು ಅಂತಸ್ತಿನ ಮನೆ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ನಿನ್ನೆಯಷ್ಟೇ ಭೇಟಿ ಕೊಟ್ಟು ಮನೆ ಕಾಮಗಾರಿಯನ್ನು ವೀಕ್ಷಿಸಿದ್ದಾರೆ.

ಮಗನ ಪುಣ್ಯತಿಥಿ ಹಿನ್ನೆಲೆಯಲ್ಲಿ ನಿನ್ನೆ ಮೈಸೂರಿಗೆ ಹೋಗಿದ್ದ ಸಿಎಂ ಸಿದ್ದರಾಮಯ್ಯ, ನೂತನವಾಗಿ ಕಟ್ಟಿಸುತ್ತಿರುವ ಮನೆಯನ್ನು ವೀಕ್ಷಿಸಿದ್ದಾರೆ.ಅಂದಹಾಗೆ ಸಿಎಂ ಸಿದ್ದರಾಮಯ್ಯಗೆ ಮೈಸೂರಿನಲ್ಲಿ ಯಾವುದೇ ಸ್ವಂತ ಮನೆ ಇರಲಿಲ್ಲ. ಈ ಹಿನ್ನೆಲೆಯಲ್ಲಿ ಮನೆ ಕಟ್ಟಿಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...