alex Certify ನಾಡಿನ ಸಮಸ್ತ ಜನತೆಗೆ ‘ಕನಕದಾಸ ಜಯಂತಿ’ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಡಿನ ಸಮಸ್ತ ಜನತೆಗೆ ‘ಕನಕದಾಸ ಜಯಂತಿ’ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾಡಿನ ಸಮಸ್ತ ಜನತೆಗೆ ಸಿಎಂ ಸಿದ್ದರಾಮಯ್ಯ ‘ಕನಕದಾಸ ಜಯಂತಿ’ಯ ಶುಭಾಶಯ ಕೋರಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ ‘ನಾಡಿನ ಸಮಸ್ತ ಬಂಧುಗಳಿಗೆ ಸಮ ಸಮಾಜದ ಕನಸು ಬಿತ್ತಿದ ನನ್ನ ಅರಿವಿನ ಗುರು ಸಂತ ಕನಕದಾಸರ ಜಯಂತಿಯ ಶುಭಾಶಯಗಳು.ಕನಕದಾಸರ ಸಾಮಾಜಿಕ ಚಿಂತನೆ ಮತ್ತು ಸಮಾನತೆಯ ಸಮಾಜದ ಆಶಯ ಎಲ್ಲ ಜಾತಿ-ಧರ್ಮಗಳಿಗೂ ಆದರ್ಶಪ್ರಾಯವಾಗಿರುವಂತಹದ್ದು.ಕನಕದಾಸರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅವರು ಬಯಸಿದ್ದ ಸಮಾಜವನ್ನು ನಿರ್ಮಾಣ ಮಾಡುವ ಸಂಕಲ್ಪವನ್ನು ನಾವೆಲ್ಲರೂ ಮಾಡಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...