alex Certify ‘ಚಂದ್ರಯಾನ-3’ ಯಶಸ್ವಿಯಾಗಲೆಂದು ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಚಂದ್ರಯಾನ-3’ ಯಶಸ್ವಿಯಾಗಲೆಂದು ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ‘ಚಂದ್ರಯಾನ-3’ ಯಶಸ್ವಿಯಾಗಲೆಂದು ಟ್ವೀಟ್ ಮೂಲಕ ಸಿಎಂ ಸಿದ್ದರಾಮಯ್ಯ ಶುಭ ಹಾರೈಸಿದಿದ್ದಾರೆ.

ಚಂದ್ರಯಾನ-3 ಯಶಸ್ವಿಯಾಗಲೆಂದು ಕೋಟ್ಯಾಂತರ ಭಾರತೀಯರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಚಂದ್ರಯಾನ-3 ಯಶಸ್ವಿಯಾಗಲೆಂದು ಶುಭ ಹಾರೈಸಿದ್ದಾರೆ.

ಕೋಟ್ಯಂತರ ಭಾರತೀಯರು ಕಾತುರದಿಂದ ಕಾಯುತ್ತಿರುವ ಚಂದ್ರಯಾನ-3 ರ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲ್ಮೈಯಲ್ಲಿ ಇಳಿಯಲಿ, ಆ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳ ದಶಕಗಳ ಪರಿಶ್ರಮ ಕೈಗೂಡಲಿ ಎಂದು ಹಾರೈಸುತ್ತೇನೆ. ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವ ಐತಿಹಾಸಿಕ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ನಾನು ಕೂಡ ಉತ್ಸುಕನಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ಡಿಸಿಎಂ ಶುಭ ಹಾರೈಕೆ

ಭಾರತಕ್ಕೆ ಇದು ಸಂತಸದ ದಿನ. ಇಂದು ಚಂದ್ರಯಾನ-3 ಯಶಸ್ವಿಯಾಗುತ್ತದೆ. ನಾನು ಸಮಯ ಮಾಡಿಕೊಂಡು ವೀಕ್ಷಣೆ ಮಾಡುತ್ತೇನೆ. ಚಂದ್ರಯಾನ-3 ಯಶಸ್ವಿಗೆ ಕೆಲಸ ಮಾಡಿದ ವಿಜ್ಞಾನಿಗಳಿಗೆ ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ನಮ್ಮ ವಿಜ್ಞಾನಿಗಳ ಕೆಲಸಕ್ಕೆ ಶುಭ ಕೋರುತ್ತೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...