alex Certify BIG NEWS : ರಾಜ್ಯದ ಜನತೆಗೆ ಕ್ರಿಸ್ಮಸ್ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದ ಜನತೆಗೆ ಕ್ರಿಸ್ಮಸ್ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಇಂದು ನಾಡಿನಾದ್ಯಂತ ಕ್ರಿಸ್ ಮಸ್ ಹಬ್ಬದ ಸಂಭ್ರಮ. ಈ ಹಿನ್ನೆಲೆ ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಕ್ರಿಸ್ ಮಸ್ ಶುಭಾಶಯ ಕೋರಿದ್ದಾರೆ.

ಏಸು ಕ್ರಿಸ್ತನ ಜೀವನ ಸಂದೇಶಗಳಾದ ಪ್ರೀತಿ, ಕ್ಷಮೆ, ದಯಾಗುಣಗಳು ಎಲ್ಲರ ಬದುಕಿನ ದಾರಿದೀಪವಾಗಲಿ. ಸುಖ, ಶಾಂತಿ, ಸಮೃದ್ಧಿ ಎಲ್ಲೆಡೆ ತುಂಬಲಿ ಎಂದು ಈ ಶುಭ ಸಂದರ್ಭದಲ್ಲಿ ಹಾರೈಸುತ್ತೇನೆ.ಸಮಸ್ತ ಕ್ರೈಸ್ತ ಬಾಂಧವರಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯಗಳು ಎಂದು ಸಿಎಂ ಸಿದ್ದರಾಮಯ್ಯ ಪೋಸ್ಟ್ ಹಂಚಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...