alex Certify ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಇಂದು (ಡಿ.9) ಹುಟ್ಟು ಹಬ್ಬದ ಸಂಭ್ರಮ. ಈ ಹಿನ್ನೆಲೆ ಅನೇಕ ನಾಯಕರು ಶುಭಾಶಯ ಕೋರಿದ್ದಾರೆ.

ಇದೀಗ ಸಿಎಂ ಸಿದ್ದರಾಮಯ್ಯ ಕೂಡ ಸೋನಿಯಾ  ಗಾಂಧಿಗೆ ಶುಭಾಶಯ ಕೋರಿದ್ದಾರೆ.ಕಾಂಗ್ರೆಸ್ ಪಕ್ಷದ ವರಿಷ್ಠರು, ಮಾರ್ಗದರ್ಶಕರು, ಹಿತೈಷಿಗಳು ಆದ ಶ್ರೀಮತಿ ಸೋನಿಯಾ ಗಾಂಧಿ ಅವರಿಗೆ ಜನ್ಮದಿನದ ಶುಭಾಶಯಗಳು. ದೀರ್ಘ ಆಯಸ್ಸು – ಆರೋಗ್ಯದ ಭಾಗ್ಯ ನಿಮ್ಮದಾಗಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...