alex Certify ರಾಜ್ಯದ ಜನತೆಗೆ ಗೌರಿ-ಗಣೇಶ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಗೌರಿ-ಗಣೇಶ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಎಲ್ಲೆಡೆ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಇದೀಗ ಕರ್ನಾಟಕದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯನವರು ರಾಜ್ಯದ ಜನತೆಗೆ ಶುಭಾಶಯ ಕೋರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ‘ವಿಘ್ನನಿವಾರಕ ಗಣೇಶನು ಸರ್ವ ಸಂಕಷ್ಟಗಳನ್ನು ದೂರಮಾಡಿ ನಾಡಿನಲ್ಲಿ ಸುಖ, ಶಾಂತಿ, ಸಮೃದ್ಧಿ, ಸೌಹಾರ್ದತೆ ಶಾಶ್ವತವಾಗಿ ನೆಲೆಸುವಂತೆ ಆಶೀರ್ವದಿಸಲಿ ಎಂದು ಪ್ರಾರ್ಥಿಸುತ್ತೇನೆ. ಸಂಭ್ರಮದ ಈ ಹಬ್ಬವು ಪರಿಸರಸ್ನೇಹಿಯೂ ಆಗಿರಲಿ. ನಾಡಬಾಂಧವರಿಗೆ ಗೌರಿ ಗಣೇಶ ಹಬ್ಬದ ಶುಭಾಶಯಗಳು’ ಎಂದು ಸಿಎಂ ಸಿದ್ದರಾಮಯ್ಯ ಗೌರಿ ಗಣೇಶ ಹಬ್ಬದ ಶುಭಾಶಯ ತಿಳಿಸಿದ್ದಾರೆ .

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...