ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ರಾಜ್ಯದ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ.
”ಇಂದಿನಿಂದ ಆರಂಭಗೊಳ್ಳುತ್ತಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ ಎದುರಿಸುತ್ತಿರುವ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಕೆಗಳು. ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ, ಉತ್ತಮ ಅಂಕಗಳ ಜೊತೆಗೆ ಉಜ್ವಲ ಭವಿಷ್ಯವೂ ನಿಮ್ಮದಾಗಲಿದೆ” ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.
ಇಂದಿನಿಂದ ಆರಂಭಗೊಳ್ಳುತ್ತಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ ಎದುರಿಸುತ್ತಿರುವ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಕೆಗಳು.
ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ, ಉತ್ತಮ ಅಂಕಗಳ ಜೊತೆಗೆ ಉಜ್ವಲ ಭವಿಷ್ಯವೂ ನಿಮ್ಮದಾಗಲಿದೆ. #SSLCExam— Siddaramaiah (@siddaramaiah) March 21, 2025