alex Certify ಲಂಚ ಸ್ವೀಕರಿಸುವುದು ಮಾತ್ರ ಭ್ರಷ್ಟಾಚಾರ ಅಲ್ಲ, ವಿಳಂಬವೂ ಭ್ರಷ್ಟಾಚಾರವೇ: ಸಿಎಂ ಸಿದ್ಧರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಂಚ ಸ್ವೀಕರಿಸುವುದು ಮಾತ್ರ ಭ್ರಷ್ಟಾಚಾರ ಅಲ್ಲ, ವಿಳಂಬವೂ ಭ್ರಷ್ಟಾಚಾರವೇ: ಸಿಎಂ ಸಿದ್ಧರಾಮಯ್ಯ

ಹಾವೇರಿ: ಸರ್ಕಾರಿ ಕಚೇರಿಗಳಿಗೆ ಜನ ಬಂದಾಗ ಕೂರಿಸಿ ಮಾತನಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಲಂಚ ಸ್ವೀಕರಿಸುವುದು ಮಾತ್ರ ಭ್ರಷ್ಟಾಚಾರ ಅಲ್ಲ, ವಿಳಂಬ ಮಾಡಿದರೂ ಕೂಡ ಭ್ರಷ್ಟಾಚಾರವೇ ಎಂದು ಹಾವೇರಿಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳು ನೌಕರರಿಗೆ ತಿಳಿಸಿದ್ದಾರೆ.

ಜನರನ್ನು ವಿನಾಕಾರಣ ಅಲೆದಾಡಿಸುವುದು ಗಮನಕ್ಕೆ ಬಂದರೆ ಅಂತಹ ಅಧಿಕಾರಿಗಳನ್ನು ತಕ್ಷಣ ಸಸ್ಪೆಂಡ್ ಮಾಡಿ ಮನೆಗೆ ಕಳುಹಿಸುತ್ತೇನೆ ಎಂದು ಖಡಕ್ ಸೂಚನೆ ಕೊಟ್ಟಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...