alex Certify BIG BREAKING: ಉಪ ಚುನಾವಣೆಗೆ BJP ಅಭ್ಯರ್ಥಿಗಳ ಘೋಷಣೆ, ಉದಾಸಿ ಕುಟುಂಬಕ್ಕೆ ಕೈತಪ್ಪಿದ ಟಿಕೆಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಉಪ ಚುನಾವಣೆಗೆ BJP ಅಭ್ಯರ್ಥಿಗಳ ಘೋಷಣೆ, ಉದಾಸಿ ಕುಟುಂಬಕ್ಕೆ ಕೈತಪ್ಪಿದ ಟಿಕೆಟ್

ಹಾನಗಲ್ ಮತ್ತು ಸಿಂದಗಿ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ರಮೇಶ ಭೂಸನೂರ ಸಿಂದಗಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಶಿವರಾಜ ಸಜ್ಜನರ ಅವರನ್ನು ಆಯ್ಕೆ ಮಾಡಲಾಗಿದೆ.

ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ವಿಧಾನ ಪರಿಷತ್ ಮಾಜಿ ಸದಸ್ಯ ಶಿವರಾಜ ಸಜ್ಜನರ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದ್ದು, ಉದಾಸಿ ಕುಟುಂಬಕ್ಕೆ ಬಿಜೆಪಿ ಟಿಕೆಟ್ ಕೈತಪ್ಪಿದೆ. ಸಿಎಂ ಉದಾಸಿ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರದಲ್ಲಿ ಉದಾಸಿ ಕುಟುಂಬದವರಿಗೆ ಟಿಕೆಟ್ ನೀಡುವ ನಿರೀಕ್ಷೆ ಇತ್ತಾದರೂ, ಬಿಜೆಪಿ ವರಿಷ್ಠರು ಶಿವರಾಜ ಸಜ್ಜನರ್ ಅವರಿಗೆ ಟಿಕೆಟ್ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...