alex Certify ಮಣಿಪಾಲ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ: ಸಿಎಂ ಯಡಿಯೂರಪ್ಪ ಆರೋಗ್ಯ ಸ್ಥಿರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಣಿಪಾಲ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ: ಸಿಎಂ ಯಡಿಯೂರಪ್ಪ ಆರೋಗ್ಯ ಸ್ಥಿರ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ.

ಯಡಿಯೂರಪ್ಪ ಅವರಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ. ಕೊರೋನಾ ಸೋಂಕು ತಗುಲಿದ ಹಿನ್ನಲೆಯಲ್ಲಿ ಸಿಎಂ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಅಗತ್ಯವಾದ ಪರೀಕ್ಷೆಗಳನ್ನು ಮಾಡಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...