alex Certify BIG NEWS: ನೂತನ ಸಚಿವರ ಪದಗ್ರಹಣಕ್ಕೆ ಸಮಯ ನಿಗದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನೂತನ ಸಚಿವರ ಪದಗ್ರಹಣಕ್ಕೆ ಸಮಯ ನಿಗದಿ

ಬೆಂಗಳೂರು: ಜನವರಿ 13 ರಂದು ಸಂಜೆ 5 ಗಂಟೆಗೆ ನೂತನ ಸಚಿವರ ಪ್ರಮಾಣ ವಚನಕ್ಕೆ ಸಮಯ ನಿಗದಿ ಮಾಡುವ ಸಾಧ್ಯತೆ ಇದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿಗೆ ಭೇಟಿ ನೀಡಿ ಬಿಜೆಪಿ ವರಿಷ್ಠರೊಂದಿಗೆ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿ ಒಪ್ಪಿಗೆ ಪಡೆದುಕೊಂಡಿದ್ದಾರೆ. ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದವರಿಗೆ ಸಂಕ್ರಾಂತಿಗೆ ಸಿಹಿಸುದ್ದಿ ಸಿಗುವುದು ಖಚಿತವಾಗಿದೆ.

ಜನವರಿ 13 ರಂದು ಸಂಜೆ 5 ಗಂಟೆಗೆ ನೂತನ ಸಚಿವರ ಪದಗ್ರಹಣ ಸಮಾರಂಭ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...