alex Certify ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಉಚಿತ ಟ್ಯಾಬ್ ವಿತರಣೆಗೆ ನಾಳೆ ಸಿಎಂ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಉಚಿತ ಟ್ಯಾಬ್ ವಿತರಣೆಗೆ ನಾಳೆ ಸಿಎಂ ಚಾಲನೆ

ಬೆಂಗಳೂರು: ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ವಿತರಣೆಗೆ ನಾಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ.

ಉನ್ನತ ಶಿಕ್ಷಣದ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ವಿತರಿಸಲಾಗುತ್ತದೆ. 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ನೀಡಲಾಗುವುದು. ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಯಲ್ಲಿ ತಾರತಮ್ಯ ನಿವಾರಣೆಗಾಗಿ ಉಚಿತವಾಗಿ ಟ್ಯಾಬ್ ನೀಡಲಾಗುವುದು. ವಿಧಾನಸೌಧದಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ಟ್ಯಾಬ್ ವಿತರಣೆಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...