alex Certify ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಸಿಎಂ ಯಡಿಯೂರಪ್ಪ ಮಹತ್ವದ ಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಸಿಎಂ ಯಡಿಯೂರಪ್ಪ ಮಹತ್ವದ ಕ್ರಮ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಎಲ್ಲ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೋವಿಡ್ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಹಾಸಿಗೆ, ಆಕ್ಸಿಜನ್ ಕುರಿತಾಗಿ ಮಾಹಿತಿ ಪಡೆದುಕೊಂಡ ಸಿಎಂ, ಆಕ್ಸಿಜನ್ ಮತ್ತು ರೆಮ್ ಡೆಸಿವಿರ್ ಕೊರತೆ ಕಂಡುಬಂದರೆ ಕೂಡಲೇ ನನ್ನ ಗಮನಕ್ಕೆ ತನ್ನಿ ಎಂದು ಸಂಬಂಧಿಸಿದ ಎಲ್ಲ ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದಾರೆ. ಯಾವುದೇ ಕಾರಣಕ್ಕೂ ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯವಾಗಬಾರದು. ತುರ್ತು ಅಗತ್ಯ ಕಂಡುಬಂದರೆ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ನನ್ನ ಗಮನಕ್ಕೆ ತರುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...