alex Certify BIG BREAKING NEWS: ಸಾರಿಗೆ ಸಿಬ್ಬಂದಿ ಮುಷ್ಕರ, ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸಿಎಂ ಯಡಿಯೂರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಸಾರಿಗೆ ಸಿಬ್ಬಂದಿ ಮುಷ್ಕರ, ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸಿಎಂ ಯಡಿಯೂರಪ್ಪ

ಬೆಳಗಾವಿ: ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಶೇಕಡ 100 ರಷ್ಟು ಗೆಲುವು ಸಾಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಎಲ್ಲ ಕಡೆ ಪ್ರಚಾರ ಕೈಗೊಂಡಿದ್ದು ಉತ್ತಮ ಬೆಂಬಲ ವ್ಯಕ್ತವಾಗಿದೆ. 14ನೇ ತಾರೀಖು ಮತ್ತೆ ಪ್ರಚಾರಕ್ಕೆ ಬರುತ್ತೇನೆ. ಉಪ ಚುನಾವಣೆಯಲ್ಲಿ ದೊಡ್ಡ ಅಂತರದಿಂದ ನಮ್ಮ ಪಕ್ಷದ ಅಭ್ಯರ್ಥಿಗಳು ಜುಯಗಳಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂದು ಬೆಂಗಳೂರಿಗೆ ತೆರಳುತ್ತಿದ್ದೇನೆ. ಮುಷ್ಕರ ಕೈಗೊಂಡಿರುವ ಸಾರಿಗೆ ನೌಕರರೊಂದಿಗೆ ಚರ್ಚಿಸಲಾಗುವುದು. ಸ್ಪಂದಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲಾಗಿದೆ. ವೇತನ ಹೆಚ್ಚಳಕ್ಕೆ ಕೂಡ ಕ್ರಮಕೈಗೊಳ್ಳಲಾಗಿದೆ. ಅವರೊಂದಿಗೆ ಮತ್ತೊಮ್ಮೆ ಚರ್ಚಿಸಲಿದ್ದು, ಸ್ಪಂದಿಸದಿದ್ದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...