alex Certify ಕೊರೋನಾ ಲಸಿಕೆ ಆಪ್: ಜನ ಸಾಮಾನ್ಯರಿಗೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಲಸಿಕೆ ಆಪ್: ಜನ ಸಾಮಾನ್ಯರಿಗೆ ಮುಖ್ಯ ಮಾಹಿತಿ

ನವದೆಹಲಿ: ಕೊರೋನಾ ಸೋಂಕು ತಡೆಯುವ ಉದ್ದೇಶದಿಂದ ದೇಶಾದ್ಯಂತ ನಿನ್ನೆಯಿಂದ ಲಸಿಕೆ ನೀಡಿಕೆ ಅಭಿಯಾನ ಆರಂಭವಾಗಿದೆ. ಲಸಿಕೆ ನಿರ್ವಹಣೆಗಾಗಿ ರೂಪಿಸಿರುವ ಕೋ -ವಿನ್ ಆಪ್ ಜನ ಸಾಮಾನ್ಯರಿಗೆ ಲಭ್ಯವಿರುವುದಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಸದ್ಯಕ್ಕೆ ಜನಸಾಮಾನ್ಯರಿಗೆ ಕೋ -ವಿನ್ ಆಪ್ ಲಭ್ಯವಿಲ್ಲ. ಸಾರ್ವಜನಿಕರಿಗೆ ಇದನ್ನು ಬಿಡುಗಡೆ ಮಾಡಿದ ನಂತರ ಪ್ಲೇಸ್ಟೋರ್ ನಿಂದ ಡೌನ್ಲೋಡ್ ಮಾಡಿಕೊಂಡು ಹೆಸರು ನೋಂದಾಯಿಸಿಕೊಳ್ಳಬಹುದು. ಅಧಿಕಾರಿಗಳ ಬಳಕೆಗೆ ಮಾತ್ರ ಸದ್ಯಕ್ಕೆ ಆಪ್ ಸೀಮಿತವಾಗಿದ್ದು, ಇದಕ್ಕೆ ಲಸಿಕೆ ಪಡೆಯುವ ಫಲಾನುಭವಿಗಳ ಹೆಸರನ್ನು ಸೇರ್ಪಡೆ ಮಾಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...