alex Certify ರೈತಾಪಿ ವರ್ಗಕ್ಕೆ ಗುಡ್ ನ್ಯೂಸ್: ಮುಂಗಾರು ಚುರುಕು: ಕರಾವಳಿ ಸೇರಿ ಹಲವೆಡೆ ಮಳೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತಾಪಿ ವರ್ಗಕ್ಕೆ ಗುಡ್ ನ್ಯೂಸ್: ಮುಂಗಾರು ಚುರುಕು: ಕರಾವಳಿ ಸೇರಿ ಹಲವೆಡೆ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕು ಲಕ್ಷಣಗಳು ಗೋಚರಿಸತೊಡಗಿವೆ. ಆಗಸ್ಟ್ 19 ರಿಂದ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.

ಹವಾಮಾನ ಇಲಾಖೆ ಈ ಬಗ್ಗೆ ಮುನ್ಸೂಚನೆ ನೀಡಿದ್ದು, ಆಗಸ್ಟ್ 19ರಿಂದ 21ರ ವರೆಗೆ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ತುಸು ಹೆಚ್ಚಾಗಲಿದೆ ಎಂದು ಹೇಳಿದೆ.

ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ತುಮಕೂರು, ಚಿತ್ರದುರ್ಗ, ಕೋಲಾರ, ರಾಯಚೂರು, ಕೊಪ್ಪಳ ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...