alex Certify ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್

ಬೆಂಗಳೂರು: ಕರಾವಳಿ ಪ್ರದೇಶದಲ್ಲಿ ಇಂದು ಭಾರಿ ಮಳೆ ಆಗುವ ಸಂಭವವಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.

ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಭಾಗದಲ್ಲಿ ಭಾರಿ ಮಳೆ ಆಗುವ ಸಂಭವ ಇರುವುದರಿಂದ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಒಂದು ವಾರ ಮಳೆ ಮುಂದುವರೆಯುವ ಸಾಧ್ಯತೆ ಇದೆ.

ಇನ್ನು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಂಭವವಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...