alex Certify ಚುನಾವಣಾ ನೀತಿ ಸಂಹಿತೆ ; ಇದುವರೆಗೆ 1,707 ಪ್ರಕರಣ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣಾ ನೀತಿ ಸಂಹಿತೆ ; ಇದುವರೆಗೆ 1,707 ಪ್ರಕರಣ ದಾಖಲು

ಬೆಂಗಳೂರು : ಅಕ್ರಮ ಸಾಗಣೆ ವಿರುದ್ಧ ರಾಜ್ಯಾದ್ಯಂತ ಹದ್ದಿನ ಕಣ್ಣಿರಿಸಲಾಗಿದ್ದು, ಈ ಸಂಬಂಧ ಇದುವರೆಗೆ 1,707 ಪ್ರಕರಣಗಳು ದಾಖಲಾಗಿವೆ.

ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿ ಜಾರಿಯಲ್ಲಿರುವ ಚುನಾವಣಾ ನೀತಿಯನ್ನು ಕಟ್ಟುನಿಟ್ಟಾಗಿ ನಿಭಾಯಿಸಲಾಗುತ್ತಿದ್ದು, ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಲಾಗುತ್ತಿದೆ. ನಗದು, ಮದ್ಯ, ಡ್ರಗ್ಸ್, ಬೆಲೆಬಾಳುವ ವಸ್ತುಗಳು ಇತ್ಯಾದಿ ಅಕ್ರಮ ಸಾಗಣೆ ವಿರುದ್ಧ ರಾಜ್ಯಾದ್ಯಂತ ಹದ್ದಿನ ಕಣ್ಣಿರಿಸಲಾಗಿದ್ದು, ಈ ಸಂಬಂಧ ಇದುವರೆಗೆ 1,707 ಪ್ರಕರಣಗಳು ದಾಖಲಾಗಿವೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...