alex Certify ದೇಶದ ಜನತೆಗೆ ಪ್ರಧಾನಿ ಮೋದಿ ಮತ್ತೊಂದು ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದ ಜನತೆಗೆ ಪ್ರಧಾನಿ ಮೋದಿ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ದೇಶದ ಪ್ರತಿ ಪ್ರಜೆಗೂ ಕೊರೋನಾ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮುಖ್ಯಮಂತ್ರಿಗಳ ಜೊತೆಗಿನ ಸಭೆಯಲ್ಲಿ ಮಾತನಾಡಿದ ಅವರು, ಕೊರೋನಾ ಲಸಿಕೆ ಲಭ್ಯತೆ ಸನ್ನಿಹಿತವಾಗಿದೆ. ಎಲ್ಲ ಮಾನದಂಡಗಳನ್ನು ಪಾಲಿಸಿ ಲಸಿಕೆ ವಿತರಣೆ ಮಾಡಲಾಗುವುದು. ಇದಕ್ಕಾಗಿ ರಾಜ್ಯಗಳು ಕೋಲ್ಡ್ ಸ್ಟೋರೇಜ್ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದ್ದಾರೆ.

ಯಾವುದೇ ಸಮಯದಲ್ಲಿ ಲಸಿಕೆ ಲಭಿಸಬಹುದಾಗಿದ್ದು, ದೇಶದ ಎಲ್ಲ ಜನರಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತದೆ. ಲಸಿಕೆಯ ಸಂಶೋಧಕರೊಂದಿಗೆ ಸರ್ಕಾರ ಸಂಪರ್ಕದಲ್ಲಿದ್ದು, ಎಲ್ಲಾ ವೈಜ್ಞಾನಿಕ ಮಾನದಂಡ ಪೂರೈಸಿ ಲಸಿಕೆ ಲಭ್ಯವಾಗುವಂತೆ ನೋಡಿಕೊಳ್ಳಲಾಗಿದೆ. ರಾಜ್ಯ ಸರ್ಕಾರಗಳು ಲಸಿಕೆಯನ್ನು ಸುರಕ್ಷಿತವಾಗಿಡಲು ಕೋಲ್ಡ್ ಸ್ಟೋರೇಜ್ ವ್ಯವಸ್ಥೆ ಮಾಡಬೇಕು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...