alex Certify ಕಾಲೇಜ್ ಆರಂಭವಾದ ಬೆನ್ನಲ್ಲೇ ಕೊರೋನಾ ಶಾಕ್, ಕೋವಿಡ್ ಟೆಸ್ಟ್ ನಲ್ಲಿ ಗೊತ್ತಾಯ್ತು ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಲೇಜ್ ಆರಂಭವಾದ ಬೆನ್ನಲ್ಲೇ ಕೊರೋನಾ ಶಾಕ್, ಕೋವಿಡ್ ಟೆಸ್ಟ್ ನಲ್ಲಿ ಗೊತ್ತಾಯ್ತು ಮಾಹಿತಿ

ಬೆಂಗಳೂರು: ಬೆಂಗಳೂರಿನಲ್ಲಿ ಕಾಲೇಜು ಆರಂಭವಾದ ನಂತರ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. 5 ದಿನದಲ್ಲಿ 117 ವಿದ್ಯಾರ್ಥಿಗಳು ಮತ್ತು 51 ಶಿಕ್ಷಕರಿಗೆ ಸೋಂಕು ತಗುಲಿರುವುದು ಗೊತ್ತಾಗಿದೆ.

ನವೆಂಬರ್ 17 ರಿಂದ 21 ರವರೆಗೆ ಕಾಲೇಜ್ ಗಳಲ್ಲಿ ಕೋವಿಡ್ ಟೆಸ್ಟ್ ಮಾಡಿಸಲಾಗಿದೆ. 26,205 ವಿದ್ಯಾರ್ಥಿಗಳು, 5,378 ಉಪನ್ಯಾಸಕರು, 2680 ಸಿಬ್ಬಂದಿ ಸೇರಿ 38,653 ಜನರಿ ಕೋವಿಡ್ ಟೆಸ್ಟ್ ಮಾಡಲಾಗಿದೆ. ಈ ಪೈಕಿ 168 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...