alex Certify SHOCKING: ಕಾಲೇಜು ಆರಂಭವಾದ ಬೆನ್ನಲ್ಲೇ 70 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಕಾಲೇಜು ಆರಂಭವಾದ ಬೆನ್ನಲ್ಲೇ 70 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ನವೆಂಬರ್ 17 ರಿಂದ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಕಾಲೇಜುಗಳು ಆರಂಭವಾಗಿವೆ. ಕಾಲೇಜು ಆರಂಭವಾದ ಬೆನ್ನಲ್ಲೇ 70 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗುಲಿರುವುದು ಗೊತ್ತಾಗಿದೆ. ಬೆಂಗಳೂರಿನಲ್ಲಿ 57 ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವ ವರದಿ ಬಂದಿದೆ.

ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಕಾಲೇಜು ಆರಂಭವಾಗಿದ್ದು, ಕಾಲೇಜು ಆರಂಭವಾದ ಮೂರು ದಿನಗಳ ಅವಧಿಯಲ್ಲಿ ವಿದ್ಯಾರ್ಥಿಗಳು, ಸಿಬ್ಬಂದಿ ಸೇರಿ 77 ಮಂದಿಗೆ ಕೊರೋನಾ ಸೋಂಕು ತಗುಲಿದೆ ಎನ್ನಲಾಗಿದೆ.

ಕಾಲೇಜಿಗೆ ಬರಲು ವಿದ್ಯಾರ್ಥಿಗಳು ಸಿಬ್ಬಂದಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದ್ದು, ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಕಾಲೇಜ್ ಆರಂಭಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...