alex Certify ಅ. 1 ರಿಂದ ಪದವಿ ಕಾಲೇಜುಗಳಿಗೆ ರಜೆ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅ. 1 ರಿಂದ ಪದವಿ ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಅಕ್ಟೋಬರ್ 1 ರಿಂದ 9 ರವರೆಗೆ ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ 430 ಸರ್ಕಾರಿ ಪದವಿ ಕಾಲೇಜುಗಳಿಗೆ ಅ. 1ರಿಂದ 9ರ ವರೆಗೆ ರಜೆ ನೀಡಲಾಗಿದೆ.

ಪ್ರಾಧ್ಯಾಪಕರ ಸಂಘದ ಮನವಿಯನ್ನು ಪರಿಗಣಿಸಿ ಕಾಲೇಜು ಶಿಕ್ಷಣ ಇಲಾಖೆ ರಜೆ ಘೋಷಣೆ ಮಾಡಿದೆ. ಶೈಕ್ಷಣಿಕ ಕಾರ್ಯ ಅನುಷ್ಠಾನಕ್ಕೆ ಯಾವುದೇ ತೊಂದರೆಯಾಗದಂತೆ, ಸಂಬಂಧಿಸಿದ ವಿಶ್ವವಿದ್ಯಾಲಯ ಶೈಕ್ಷಣಿಕ ವೇಳಾಪಟ್ಟಿ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...