alex Certify ಅತಿಥಿ ಉಪನ್ಯಾಸಕರಿಗೆ ಶುಭ ಸುದ್ದಿ: 8000 ಅತಿಥಿ ಉಪನ್ಯಾಸಕರ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅತಿಥಿ ಉಪನ್ಯಾಸಕರಿಗೆ ಶುಭ ಸುದ್ದಿ: 8000 ಅತಿಥಿ ಉಪನ್ಯಾಸಕರ ನೇಮಕಾತಿ

ಬೆಂಗಳೂರು: ರಾಜ್ಯಾದ್ಯಂತ ಸರ್ಕಾರಿ ಪದವಿ ಕಾಲೇಜುಗಳಲ್ಲಿ 8000 ಅತಿಥಿ ಉಪನ್ಯಾಸಕರ ನೇಮಕಾತಿಗೆ ಕಾಲೇಜು ಶಿಕ್ಷಣ ಇಲಾಖೆ ಮುಂದಾಗಿದೆ.

ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ 2021 -22 ನೇ ಸಾಲಿನಲ್ಲಿ 8000 ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲಾಗುವುದು. ಈ ಹಿಂದೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಅತಿಥಿ ಉಪನ್ಯಾಸಕರನ್ನು ಕಾಲೇಜು ಹಂತದಲ್ಲಿ ಅರ್ಜಿ ಪಡೆದು ನೇಮಕಾತಿ ಮಾಡಿಕೊಳ್ಳಬೇಕು.

ಹೆಚ್ಚುವರಿ ಕಾರ್ಯಭಾರ ಉಳಿಕೆಯಾದಲ್ಲಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಪಡೆದು ಮೆರಿಟ್ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಬೇಕು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...