alex Certify BIG NEWS: ರಾಜ್ಯದಲ್ಲಿ ಇಂದಿನಿಂದಲೇ ಶೈಕ್ಷಣಿಕ ಚಟುವಟಿಕೆ ಆರಂಭ, ಕಾಲೇಜ್ ಗಳು ಶುರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಇಂದಿನಿಂದಲೇ ಶೈಕ್ಷಣಿಕ ಚಟುವಟಿಕೆ ಆರಂಭ, ಕಾಲೇಜ್ ಗಳು ಶುರು

ಬೆಂಗಳೂರು: ಬರೋಬ್ಬರಿ 9 ತಿಂಗಳ ನಂತರ ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಡಿಪ್ಲೊಮಾ ಕಾಲೇಜುಗಳು ಇಂದಿನಿಂದ ಆರಂಭವಾಗಲಿವೆ.

ಕೊರೋನಾ ಸೋಂಕಿನ ಕಾರಣದಿಂದಾಗಿ ಕಳೆದ 9 ತಿಂಗಳಿಂದ ಕಾಲೇಜುಗಳು ಬಂದ್ ಆಗಿದ್ದವು. ನವೆಂಬರ್ 17 ರ ಇಂದಿನಿಂದ ಶೈಕ್ಷಣಿಕ ಚಟುವಟಿಕೆ ಪುನಾರಂಭಕ್ಕೆ ಸಿದ್ಧತೆಗಳು ನಡೆದಿವೆ. ರಾಜ್ಯದಲ್ಲಿ ಇಂದಿನಿಂದ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಕಾಲೇಜುಗಳು ಆರಂಭವಾಗಲಿವೆ. ಕೊರೋನಾ ಮಾರ್ಗಸೂಚಿಯೊಂದಿಗೆ ಕಾಲೇಜುಗಳನ್ನು ಆರಂಭಿಸಲು ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...