alex Certify ಕಾಲೇಜಿನಲ್ಲಿ ಪಾಠ ಕೇಳುವಾಗಲೇ ಅವಘಡ: ವಿದ್ಯಾರ್ಥಿನಿ ತಲೆ ಮೇಲೆ ಮೇಲ್ಛಾವಣಿ ಹೆಂಚು ಬಿದ್ದು ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಲೇಜಿನಲ್ಲಿ ಪಾಠ ಕೇಳುವಾಗಲೇ ಅವಘಡ: ವಿದ್ಯಾರ್ಥಿನಿ ತಲೆ ಮೇಲೆ ಮೇಲ್ಛಾವಣಿ ಹೆಂಚು ಬಿದ್ದು ಗಾಯ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪಟ್ಟಣದ ಜೂನಿಯರ್ ಕಾಲೇಜಿನಲ್ಲಿ ಮೇಲ್ಛಾವಣಿ ಹೆಂಚು ಬಿದ್ದು ವಿದ್ಯಾರ್ಥಿನಿ ಗಾಯಗೊಂಡಿದ್ದಾರೆ.

ಬಿರುಗಾಳಿ ಸಹಿತ ಭಾರಿ ಮಳೆಯಿಂದಾಗಿ ಹೆಂಚು ಬಿದ್ದು ಅವಘಡ ಸಂಭವಿಸಿದೆ. ವಿದ್ಯಾರ್ಥಿನಿ ತಲೆ ಮೇಲೆ ಹೆಂಚು ಬಿದ್ದು, ತೀವ್ರ ರಕ್ತಸ್ರಾವವಾಗಿದೆ. ಶಾಲಾ, ಕಾಲೇಜುಗಳಲ್ಲಿ ಕುಳಿತುಕೊಳ್ಳಲು ವಿದ್ಯಾರ್ಥಿಗಳಿಗೆ ಆತಂಕ ಎದುರಾಗಿದೆ. ಮಳೆ ಇದ್ದರೂ ಕಾಲೇಜಿಗೆ ರಜೆ ನೀಡಲು ಅಧಿಕಾರಿಗಳು ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...