alex Certify ಬನ್ನಿ ಕಾಲೇಜಿಗೆ…..ಇಂದಿನಿಂದಲೇ ಪೂರ್ಣ ಪ್ರಮಾಣದಲ್ಲಿ ಕಾಲೇಜು ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬನ್ನಿ ಕಾಲೇಜಿಗೆ…..ಇಂದಿನಿಂದಲೇ ಪೂರ್ಣ ಪ್ರಮಾಣದಲ್ಲಿ ಕಾಲೇಜು ಆರಂಭ

ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಈಗಾಗಲೇ ಆರಂಭವಾಗಿವೆ. ಜನವರಿ 15 ರ ಇಂದಿನಿಂದ ಪದವಿ, ಸ್ನಾತಕೋತ್ತರ ಪದವಿ, ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಆಫ್ ಲೈನ್ ತರಗತಿಗಳು ಶುರುವಾಗಲಿವೆ.

ಆರೋಗ್ಯ ಇಲಾಖೆಯ ಮಾರ್ಗಸೂಚಿಯನ್ವಯ ಮೊದಲ, ಎರಡನೇ ವರ್ಷದ ಪದವಿ, ಮೊದಲ ವರ್ಷದ ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್, ಡಿಪ್ಲೋಮಾ ಕೋರ್ಸ್ ಗಳು ಸೇರಿ ಎಲ್ಲಾ ತರಗತಿಗಳು ಆರಂಭವಾಗಲಿದೆ. ನವೆಂಬರ್ 17 ರಿಂದ ಅಂತಿಮ ವರ್ಷದ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಮತ್ತು ಇಂಜಿನಿಯರಿಂಗ್ ತರಗತಿಗಳು ಆರಂಭವಾಗಿದ್ದವು. ಅದಾದ 2 ತಿಂಗಳ ನಂತರ ಇಂದಿನಿಂದ ಸಂಪೂರ್ಣವಾಗಿ ತರಗತಿಗಳು ಆರಂಭವಾಗುತ್ತವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...