alex Certify Bengaluru : ಎರಡು ಬೈಕ್ ಗಳ ನಡುವೆ ಡಿಕ್ಕಿ : ಯುವತಿ ಸೇರಿ ಇಬ್ಬರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Bengaluru : ಎರಡು ಬೈಕ್ ಗಳ ನಡುವೆ ಡಿಕ್ಕಿ : ಯುವತಿ ಸೇರಿ ಇಬ್ಬರ ದುರ್ಮರಣ

ಬೆಂಗಳೂರು : ಎರಡು ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿ ಯುವತಿ ಸೇರಿ ಇಬ್ಬರು ದುರ್ಮರಣಕ್ಕೀಡಾದ ಘಟನೆ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೃತರನ್ನು ನರಸಪ್ಪ (51) ರಕ್ಷಾ (21) ಎಂದು ಗುರುತಿಸಲಾಗಿದೆ. ಎರಡು ಬೈಕ್ ಗಳ ನಡುವೆ ಎದುರು ಬದುರು ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಚಂದನ್ ಮತ್ತು ರಕ್ಷಾ ಒಂದು ಬೈಕ್ ನಲ್ಲಿ ಬರುತ್ತಿದ್ದರು, ಇನ್ನೊಂದು ಬೈಕ್ ನಲ್ಲಿ ನರಸಪ್ಪ ಬರುತ್ತಿದ್ದರು. ಗಾಯಾಳು ಚಂದನ್ ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಕೆಂಗೇರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...