alex Certify BIG NEWS : ಹಾಸ್ಯನಟ ‘ಮಂಡ್ಯ ರಮೇಶ್’ ಆರೋಗ್ಯದಲ್ಲಿ ಚೇತರಿಕೆ : ಆಸ್ಪತ್ರೆಯಿಂದ ಡಿಸ್ಚಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಹಾಸ್ಯನಟ ‘ಮಂಡ್ಯ ರಮೇಶ್’ ಆರೋಗ್ಯದಲ್ಲಿ ಚೇತರಿಕೆ : ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು : ಧಾರಾವಾಹಿ ಶೂಟಿಂಗ್ ವೇಳೆ ಅವಘಡ ಸಂಭವಿಸಿ ಗಾಯಗೊಂಡಿದ್ದ ಹಾಸ್ಯನಟ ‘ಮಂಡ್ಯ ರಮೇಶ್’ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಹೌದು. ಕಳೆದ ಸೋಮವಾರ ಶೂಟಿಂಗ್ ನಡೆಯುವಾಗ ಮಂಡ್ಯ ರಮೇಶ್ ಪೆಟ್ಟು ಮಾಡಿಕೊಂಡಿದ್ದರು. ಮಂಡ್ಯ ರಮೇಶ್ ಕೈ, ಹೊಟ್ಟೆಗೆ, ಕಾಲಿಗೆ ಗಂಭೀರ ಗಾಯಗಳಾಗಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆಸೆ ಧಾರಾವಾಹಿ ಶೂಟಿಂಗ್ ಬೆಂಗಳೂರಿನ ರಾಜರಾಜೇಶ್ವರಿ ನಗರದ ಕಲ್ಲು ಕ್ವಾರಿಯಲ್ಲಿ ನಡೆಯುತ್ತಿತ್ತು, ಈ ವೇಳೆ ಮಂಡ್ಯ ರಮೇಶ್ ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಸದ್ಯ, ಮಂಡ್ಯ ರಮೇಶ್’ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...