alex Certify ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ದಂಧೆಗೆ ಬ್ರೇಕ್ ಹಾಕಲು ಹೊಸ ನಿಯಮ: ಕೌನ್ಸೆಲಿಂಗ್ ವೇಳೆಯೇ ಪೂರ್ಣ ಶುಲ್ಕ ಭರ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ದಂಧೆಗೆ ಬ್ರೇಕ್ ಹಾಕಲು ಹೊಸ ನಿಯಮ: ಕೌನ್ಸೆಲಿಂಗ್ ವೇಳೆಯೇ ಪೂರ್ಣ ಶುಲ್ಕ ಭರ್ತಿ

ಬೆಂಗಳೂರು: ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸೀಟ್ ಬ್ಲಾಕಿಂಗ್ ದಂಧೆಗೆ ಕಡಿವಾಣ ಹಾಕಲು ಹೊಸ ನಿಯಮ ತರಲಾಗಿದೆ.

ಕಾಮೆಡ್ ಕೆ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌನ್ಸಿಲಿಂಗ್ ಸಂದರ್ಭದಲ್ಲಿ ಸಂಪೂರ್ಣ ಶುಲ್ಕವನ್ನು ಪಡೆಯಲು ನಿರ್ಧರಿಸಲಾಗಿದೆ. ವಿದ್ಯಾರ್ಥಿಗಳು ಕೌನ್ಸೆಲಿಂಗ್ ಸಂದರ್ಭದಲ್ಲಿ ಬೋಧನಾ 55 ಸಾವಿರ ರೂ ಶುಲ್ಕವನ್ನು ಮಾತ್ರ ಪಾವತಿಸಿ ಸೀಟ್ ಖಚಿತಪಡಿಸಿಕೊಳ್ಳಬಹುದಾಗಿದೆ. ಕೆಲವರು ಸೀಟ್ ಬ್ಲಾಕ್ ಮಾಡುವುದರಿಂದ ಅದನ್ನು ತಡೆಯುವ ಉದ್ದೇಶದಿಂದ ಸಂಪೂರ್ಣ ಶುಲ್ಕವನ್ನು ಕೌನ್ಸೆಲಿಂಗ್ ಹಂತದಲ್ಲಿಯೇ ಪಡೆಯಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...