alex Certify ಸಿದ್ಧರಾಮಯ್ಯ, ಎಂ.ಬಿ. ಪಾಟೀಲ್ ವಿರುದ್ಧ ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ಧರಾಮಯ್ಯ, ಎಂ.ಬಿ. ಪಾಟೀಲ್ ವಿರುದ್ಧ ದೂರು

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಅಸಮರ್ಥ, ಅವಿವೇಕಿ ಎಂದು ನಿಂದನೆ ಮಾಡಿದ್ದಾರೆ. ನೀತಿ ಸಂಹಿತೆ ಜಾರಿಯಲ್ಲಿದ್ದರೂ ವೈಯಕ್ತಿಕವಾಗಿ ನಿಂದನೆ ಮಾಡಿದ್ದಾರೆ. ರಾಜ್ಯದಲ್ಲಿ ಬಿಜೆಪಿಯಿಂದ ದುರಾಡಳಿತವೆಂದು ಸರ್ಕಾರವನ್ನು ನಿಂದಿಸಿದ್ದಾರೆ. ಬಿಜೆಪಿ, ಆರ್.ಎಸ್.ಎಸ್. ಬಗ್ಗೆ ಕಾಂಗ್ರೆಸ್ ನಾಯಕರು ಮಾತನಾಡುತ್ತಿದ್ದಾರೆ ಎಂದು ಹೇಳಲಾಗಿದ್ದು, ಸಿದ್ದರಾಮಯ್ಯ ಮತ್ತು ಎಂ.ಬಿ. ಪಾಟೀಲ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದೂರು ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...