alex Certify ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ನೇಮಕಾತಿಗಾಗಿ ಕ್ಯಾಂಪಸ್ ಸಂದರ್ಶನ ಜ.12 ರಂದು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ನೇಮಕಾತಿಗಾಗಿ ಕ್ಯಾಂಪಸ್ ಸಂದರ್ಶನ ಜ.12 ರಂದು

ಬಳ್ಳಾರಿ: ಬಳ್ಳಾರಿ ನಗರದ ರೇಡಿಯೋ ಪಾರ್ಕ್ ಹತ್ತಿರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜ.12ರಂದು ಬೆಳಗ್ಗೆ 9ಕ್ಕೆ ಬೆಂಗಳೂರಿನ ಪ್ರತಿಷ್ಟಿತ ಕಂಪನಿಗಳಲ್ಲಿ ಉದ್ಯೋಗ ನೇಮಕಾತಿಗಾಗಿ ಕ್ಯಾಂಪಸ್ ಸಂದರ್ಶನ ನಡೆಯಲಿದೆ.

ವಿದ್ಯಾರ್ಹತೆ: ಫಿಟ್ಟರ್, ಟರ್ನರ್, ಎಲೆಕ್ಟ್ರಿಷಿಯನ್, ವೆಲ್ಡರ್, ಇ.ಎಂ, ಎಂ.ಎಂ.ವಿ, ಮೆಕ್ಯಾನಿಕ್ ಡೀಸಲ್, ಕೋ.ಪಾ ವೃತ್ತಿಗಳ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

ಎಸ್.ಎಸ್.ಎಲ್.ಸಿ ಅಂಕಪಟ್ಟಿ ಮತ್ತು ಐಟಿಐ ಅಂಕಪಟ್ಟಿ, ಎರಡು ಭಾವಚಿತ್ರಗಳು, ಆಧಾರ್ ಕಾರ್ಡನ ಪ್ರತಿ ಹಾಗೂ ಬಯೋಡೇಟಾ ತರಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.9741183501 ಗೆ ಸಂಪರ್ಕಿಸಬಹುದು ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...