ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ವಿರುದ್ಧ ನಡೆಯುತ್ತಿರುವ ಡ್ರಗ್ಸ್ ಪ್ರಕರಣದ ವಿಚಾರಣೆ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ ಮೆಹಬೂಬಾ ಮುಫ್ತಿ ವಿರುದ್ಧ ಪ್ರಕರಣ ದಾಖಲಿಸುವಂತೆ ದೆಹಲಿ ಮೂಲದ ವಕೀಲರು ಪೊಲೀಸರಿಗೆ ದೂರು ನೀಡಿದ್ದಾರೆ.
ನಾಲ್ಕು ರೈತರನ್ನು ಕೊಂದ ಕೇಂದ್ರ ಸಚಿವರ ಮಗನ ಪ್ರಕರಣ ಮುಚ್ಚಿಹಾಕಲು ಕೇಂದ್ರದ ತನಿಖಾ ಸಂಸ್ಥೆಗಳು ಆರ್ಯನ್ ಖಾನ್ ವಿರುದ್ಧ ಬಿದ್ದಿವೆ. ಏಕೆಂದರೆ ಅವರ ಸರ್ ನೇಮ್ ಖಾನ್ ಎಂದಿದೆ. ಮುಸ್ಲಿಮರನ್ನು ಗುರಿಯಾಗಿಸಿವೆ ಎಂಬುದು ಮುಫ್ತಿ ಹೇಳಿಕೆಯಾಗಿತ್ತು. ಈ ಹೇಳಿಕೆ ವಿರುದ್ಧ ವಕೀಲರು ಪೊಲೀಸರಿಗೆ ದೂರು ಸಲ್ಲಿಸಿದ್ದು, ಎಫ್ ಐ ಆರ್ ಹಾಕಲು ಒತ್ತಾಯಿಸಿದ್ದರು.
ನವರಾತ್ರಿ ಸ್ಪೆಷಲ್ ʼಕೊಬ್ಬರಿ ಹಲ್ವಾʼ
ಎನ್ ಸಿ ಬಿಯು ಆರ್ಯನ್ ಖಾನ್ ಮತ್ತು ಇತರರನ್ನು ಬಂಧಿಸಿದ ಬಳಿಕ ಸಲ್ಮಾನ್ ಖಾನ್ ಕುಟುಂಬಕ್ಕೆ ಚಿತ್ರರಂಗದ ಹಲವರು ಬೆಂಬಲ ವ್ಯಕ್ತಪಡಿಸಿದ್ದಾರೆ. ಹಲವರು ಶಾರುಖ್ ಮನೆಗೆ ಭೇಟಿಕೊಟ್ಟು ಸಾಂತ್ವನ ಹೇಳಿದ್ದಾರೆ. ಇನ್ನು ಕೆಲವರು ಸಾಮಾಜಿಕ ಜಾಲತಾಣದ ಮುಖೇನ ಬೆಂಬಲ ವ್ಯಕ್ತಪಡಿಸಿದ್ದಾರೆ.