alex Certify BREAKING: ‘ಕಟೀಲ್ ಆಡಿಯೋ’ ತನಿಖೆಗೆ ಬಿಜೆಪಿ ಶಾಸಕರಿಂದಲೇ ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ‘ಕಟೀಲ್ ಆಡಿಯೋ’ ತನಿಖೆಗೆ ಬಿಜೆಪಿ ಶಾಸಕರಿಂದಲೇ ದೂರು

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನಕಲಿ ಆಡಿಯೋ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ಈ ಬಗ್ಗೆ ತನಿಖೆ ನಡೆಸಬೇಕೆಂದು ಮಂಗಳೂರು ಪೊಲೀಸ್ ಆಯುಕ್ತರಿಗೆ ಬಿಜೆಪಿ ಶಾಸಕರು ದೂರು ನೀಡಿದ್ದಾರೆ.

ಐವರು ಶಾಸಕರು ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್. ಉಮಾನಾಥ್ ಕೋಟ್ಯಾನ್, ಸಂಜೀವ ಮಠಂದೂರು‌, ಹರೀಶ್ ಪೂಂಜಾ ಅವರು ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿ ನಕಲಿ ಆಡಿಯೋ ಸೃಷ್ಟಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...