alex Certify ಕೋಳಿಗೆ ಟಿಕೆಟ್ ತೆಗೆದುಕೊಳ್ಳಿ ಎಂದ ಕಂಡಕ್ಟರ್, ಕೋಳಿಗೂ ಸೀಟು ಕೊಡಿ ಎಂದ ಮಹಿಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋಳಿಗೆ ಟಿಕೆಟ್ ತೆಗೆದುಕೊಳ್ಳಿ ಎಂದ ಕಂಡಕ್ಟರ್, ಕೋಳಿಗೂ ಸೀಟು ಕೊಡಿ ಎಂದ ಮಹಿಳೆ

ಕೂಡ್ಲಿಗಿ: ಕೋಳಿಗೆ ಟಿಕೆಟ್ ಪಡೆಯುವ ವಿಚಾರವಾಗಿ ಬಸ್ ಕಂಡಕ್ಟರ್ ಮತ್ತು ಮಹಿಳೆ ನಡುವೆ ಜಗಳವಾಗಿದೆ. ಕೂಡ್ಲಿಗಿ ಬಸ್ ನಿಲ್ದಾಣದಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ.

ಮಹಿಳೆಯೊಬ್ಬರು ರಟ್ಟಿನ ಬಾಕ್ಸ್ ನಲ್ಲಿ ರಹಸ್ಯವಾಗಿ ಕೋಳಿ ತೆಗೆದುಕೊಂಡು ಹೋಗುತ್ತಿದ್ದರು. ಬಸ್ ಪ್ರಯಾಣದ ವೇಳೆ ಕೋಳಿ ಕೂಗಿದ್ದು, ಬಳಿಕ ಬಸ್ ಕಂಡಕ್ಟರ್ ಕೋಳಿಗೆ ಟಿಕೆಟ್ ಪಡೆದುಕೊಳ್ಳುವಂತೆ ಹೇಳಿದ್ದಾರೆ. ಕಂಡಕ್ಟರ್ ಮತ್ತು ಮಹಿಳೆ ನಡುವೆ ಮಾತಿಗೆ ಮಾತು ಬೆಳೆದು ಟಿಕೆಟ್ ತೆಗೆದುಕೊಳ್ಳುತ್ತೇನೆ ಕೋಳಿಗೆ ಸೀಟ್ ಮಾಡಿ ಕೊಡಿ ಎಂದು ಮಹಿಳೆ ಪಟ್ಟು ಹಿಡಿದಿದ್ದಾರೆ. ಜಗಳ ವಿಕೋಪಕ್ಕೆ ತಿರುಗಿದ್ದು, ಪ್ರಯಾಣಿಕರು ಬುದ್ಧಿವಾದ ಹೇಳಿದ ನಂತರ ಮಹಿಳೆ ಟಿಕೆಟ್ ಪಡೆದುಕೊಂಡು ಪ್ರಯಾಣ ಮುಂದುವರೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...