alex Certify ಗಮನಿಸಿ : ಶಿವಮೊಗ್ಗದಲ್ಲಿ ನಾಳೆ ‘ಗ್ಯಾರಂಟಿ ಯೋಜನೆ’ ಫಲಾನುಭವಿಗಳ ಸಮಾವೇಶ : ಸಾರಿಗೆ ಸಂಚಾರದಲ್ಲಿ ವ್ಯತ್ಯಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಶಿವಮೊಗ್ಗದಲ್ಲಿ ನಾಳೆ ‘ಗ್ಯಾರಂಟಿ ಯೋಜನೆ’ ಫಲಾನುಭವಿಗಳ ಸಮಾವೇಶ : ಸಾರಿಗೆ ಸಂಚಾರದಲ್ಲಿ ವ್ಯತ್ಯಯ

ಶಿವಮೊಗ್ಗ : ಶಿವಮೊಗ್ಗ ನಗರದ ಅಲ್ಲಮಪ್ರಭು ಮೈದಾನ (ಫ್ರೀಡಂ ಪಾರ್ಕ್)ನಲ್ಲಿ ಫೆ.24 ರಂದು ಸರ್ಕಾರದ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶಕ್ಕೆ ಫಲಾನುಭವಿಗಳು ಆಗಮಿಸುವ ಸಲುವಾಗಿ ನಿಗಮದ ಶಿವಮೊಗ್ಗ ವಿಭಾಗವು 100 ಬಸ್ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ.

ಆದ್ದರಿಂದ ಫೆ.23ರ ಮಧ್ಯಾಹ್ನದಿಂದ 24 ರವರೆಗೆ ನಿಗಮದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ನಗರ, ಸಾಮಾನ್ಯ ಹಾಗೂ ವೇಗದೂರ ಸಾರಿಗೆಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಕ ಪ್ರಯಾಣಿಕರು ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಸಹಕರಿಸುವಂತೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...