alex Certify ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ವಾಪಸ್: ಯತ್ನಾಳ್ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ವಾಪಸ್: ಯತ್ನಾಳ್ ಆರೋಪ

ಕೊಪ್ಪಳ: ಕಾಂಗ್ರೆಸ್ ನವರು ಅಧಿಕಾರಕ್ಕೆ ಬಂದರೆ ಬಿಜೆಪಿ ನೀಡಿದ ಮೀಸಲಾತಿ ವಾಪಸ್ ಪಡೆಯುತ್ತಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.

ಗಂಗಾವತಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿ, ಬಿಜೆಪಿ ಸರ್ಕಾರ ಜಾರಿಗೆ ತಂದ ಎಲ್ಲಾ ಕಾನೂನುಗಳನ್ನು ವಾಪಸ್ ಪಡೆಯುವುದಾಗಿ ಕಾಂಗ್ರೆಸ್ ನವರು ಹೇಳುತ್ತಿದ್ದಾರೆ. ಎಲ್ಲಾ ಸಮುದಾಯಗಳಿಗೆ ನೀಡಿರುವ ಮೀಸಲಾತಿಯನ್ನು ವಾಪಸ್ ಪಡೆಯುವುದಾಗಿ ಹೇಳಿದ್ದಾರೆ. ಅಂತವರಿಗೆ ಮತ ಹಾಕುತ್ತೀರಾ ಎಂದು ಪ್ರಶ್ನಿಸಿದ್ದಾರೆ.

ಭಾರದ್ ಜೋಡೋ ಯಾತ್ರೆ ಮಾಡುವ ಕಾಂಗ್ರೆಸ್ ನವರೇ ವಾಸ್ತವದಲ್ಲಿ ಪಾಕಿಸ್ತಾನ, ಬಾಂಗ್ಲಾ ವಿಭಜನೆ ಮಾಡಿದ್ದು, ಜಮ್ಮು-ಕಾಶ್ಮೀರವನ್ನು ನಾಶ ಮಾಡಿದ್ದು ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...