alex Certify ಕಾಂಗ್ರೆಸ್ ಅಭ್ಯರ್ಥಿ ಪರ ಬಿ ಫಾರಂ ಸ್ವೀಕರಿಸಿದ್ದ ಅಬಕಾರಿ ಇನ್ಸ್ ಪೆಕ್ಟರ್ ಗೆ ಶಾಕ್: ಚುನಾವಣಾ ಆಯೋಗದಿಂದ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಅಭ್ಯರ್ಥಿ ಪರ ಬಿ ಫಾರಂ ಸ್ವೀಕರಿಸಿದ್ದ ಅಬಕಾರಿ ಇನ್ಸ್ ಪೆಕ್ಟರ್ ಗೆ ಶಾಕ್: ಚುನಾವಣಾ ಆಯೋಗದಿಂದ ಪ್ರಕರಣ

ಬೆಂಗಳೂರು: ಅಬಕಾರಿ ಇನ್ಸ್ ಪೆಕ್ಟರ್ ಬಿ.ಎಂ. ಸುನಿಲ್ ವಿರುದ್ಧ ಚುನಾವಣಾ ಆಯೋಗದಿಂದ ಪ್ರಕರಣ ದಾಖಲಿಸಲಾಗಿದೆ. ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಪರವಾಗಿ ಕೆಪಿಸಿಸಿ ಕಚೇರಿಗೆ ಹಾಜರಾಗಿ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಂದ ಬಿ ಫಾರಂ ಸ್ವೀಕರಿಸಿದ್ದರು.

ಅವರು ಬಿ ಫಾರಂ ಸ್ವೀಕರಿಸಿದ ವಿಡಿಯೋ ವೈರಲ್ ಆಗಿತ್ತು. ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಾಗಿದೆ. ಬಿಜೆಪಿ ಕೂಡ ಈ ಬಗ್ಗೆ ಕ್ರಮಕೈಗೊಳ್ಳಬೇಕೆಂದು ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಚುನಾವಣಾ ಆಯೋಗ ಪ್ರಕರಣ ದಾಖಲಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...