alex Certify BIG NEWS: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ; ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ಕಾಂಗ್ರೆಸ್ ದೂರು ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ; ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ಕಾಂಗ್ರೆಸ್ ದೂರು ದಾಖಲು

ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ನಿಲ್ಲುತ್ತವೆ ಎಂದು ಅಪಪ್ರಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಯಕರ ವಿರುದ್ಧ ಕಾಂಗ್ರೆಸ್ ದೂರು ದಾಖಲಿಸಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಗ್ಯಾರಂಟಿ ಯೋಜನೆಗಳ ವಿರುದ್ಧ ಅಪಪ್ರಚಾರ ಮಾಡುತ್ತಿರುವ ವಿಪಕ್ಷಗಳ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...