alex Certify ಲೋಕಸಭೆ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಉಳಿಯಲ್ಲ : ಕೆ.ಎಸ್. ಈಶ್ವರಪ್ಪ ಭವಿಷ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಸಭೆ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಉಳಿಯಲ್ಲ : ಕೆ.ಎಸ್. ಈಶ್ವರಪ್ಪ ಭವಿಷ್ಯ

ಬಾಗಲಕೋಟೆ : ಲೋಕಸಭೆ ಚುನಾವಣೆ ಮುಗಿದ ಬಳಿಕ ರಾಜ್ಯ ಕಾಂಗ್ರೆಸ್ ಉಳಿಯಲ್ಲ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಮುಗಿಯಲಿ ಕಾಂಗ್ರೆಸ್ ನವರ ಪರಿಸ್ಥಿತಿ ಯಾವ ರೀತಿ ಆಗಲಿದೆ ನೋಡುವಂತರಿ, ಲೋಕಸಭೆ ಚುನಾವಣೆ ಮುಗಿದ ಮೇಲೆ ಹಲವುಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಈಗ ಮಗುವಿಗೆ 3 ತಿಂಗಳು, ಇನ್ನೊಂದು 3 ತಿಂಗಳು ಈ ಸರ್ಕಾರ ಇರುತ್ತೆ. ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರ ಉಳಿಯಲ್ಲ. ನಾವು ಕರೆಯೋದೇ ಬೇಡ, ಬಿಜೆಪಿಗೆ ಕಾಂಗ್ರೆಸ್ ಶಾಸಕರು ಬರ್ತಾರೆ. ಲೋಕಸಭೆ ಚುನಾವಣೆಯಲ್ಲಿ 25 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...