alex Certify ಹಿಜಾಬ್ ಗೆ ಅಡ್ಡಿಪಡಿಸಿದ್ರೆ ತುಂಡು ತುಂಡು ಮಾಡ್ತೇವೆ: ವಿವಾದಿತ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಜಾಬ್ ಗೆ ಅಡ್ಡಿಪಡಿಸಿದ್ರೆ ತುಂಡು ತುಂಡು ಮಾಡ್ತೇವೆ: ವಿವಾದಿತ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಆಕ್ರೋಶ

ಕಲಬುರಗಿ: ನಮ್ಮ ಮಕ್ಕಳ ಹಿಜಾಬ್ ಗೆ ಅಡ್ಡಿಪಡಿಸಿದರೆ ತುಂಡುತುಂಡು ಮಾಡುತ್ತೇವೆ ಎಂದು ಕಲ್ಬುರ್ಗಿಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮುಕ್ರಂಖಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್ ಅವರ ಈ ವಿವಾದಾತ್ಮಕ ಹೇಳಿಕೆ ವಿರುದ್ಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರಿಂದ ಆಕ್ರೋಶ ವ್ಯಕ್ತವಾಗಿದೆ. ಕಲ್ಬುರ್ಗಿ ಜಿಲ್ಲೆಯ ಸೇಡಂ ಪೊಲೀಸ್ ಠಾಣೆ ಎದುರು ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಮುಕ್ರಂಖಾನ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...