alex Certify ಸಿದ್ಧರಾಮಯ್ಯ ನಿವಾಸಕ್ಕೆ ಡಿಕೆಶಿ ಸೇರಿ ಕಾಂಗ್ರೆಸ್ ನಾಯಕರು ದೌಡು, ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಒತ್ತಡ ಹೇರಲು ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ಧರಾಮಯ್ಯ ನಿವಾಸಕ್ಕೆ ಡಿಕೆಶಿ ಸೇರಿ ಕಾಂಗ್ರೆಸ್ ನಾಯಕರು ದೌಡು, ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಒತ್ತಡ ಹೇರಲು ನಿರ್ಧಾರ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಚಿವರಾದ ಎಂ.ಬಿ. ಪಾಟೀಲ್, ಜಮೀರ್ ಅಹ್ಮದ್ ಸೇರಿದಂತೆ ಹಲವು ನಾಯಕರು ಮಹತ್ವದ ಚರ್ಚೆ ನಡೆಸಿದ್ದಾರೆ.

ಸಚಿವ ರಮೇಶ್ ಜಾರಕಿಹೊಳಿ ಅವರ ರಾಜಿನಾಮೆಗೆ ಒತ್ತಾಯಿಸಲು ಕಾಂಗ್ರೆಸ್ ನಾಯಕರ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮಾಧ್ಯಮಗಳಲ್ಲಿ ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಬಹಿರಂಗವಾದ ಬಗ್ಗೆ ಮಾಹಿತಿ ಪಡೆದುಕೊಂಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೀದಾ ಸಿದ್ದರಾಮಯ್ಯನವರ ನಿವಾಸಕ್ಕೆ ತೆರಳಿದ್ದಾರೆ. ಪಕ್ಷದ ನಾಯಕರ ಸಭೆಯಲ್ಲಿ ಸಚಿವ ರಮೇಶ್ ಜಾರಕಿಹೊಳಿ ರಾಜಿನಾಮೆಗೆ ಒತ್ತಡ ಹೇರಲು ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...