alex Certify ಶಿವಮೊಗ್ಗದಿಂದ ಗೀತಾ ಶಿವರಾಜ್ ಕುಮಾರ್: 8 ಕಾಂಗ್ರೆಸ್ ಅಭ್ಯರ್ಥಿಗಳ ಅಧಿಕೃತ ಘೋಷಣೆ ಬಾಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗದಿಂದ ಗೀತಾ ಶಿವರಾಜ್ ಕುಮಾರ್: 8 ಕಾಂಗ್ರೆಸ್ ಅಭ್ಯರ್ಥಿಗಳ ಅಧಿಕೃತ ಘೋಷಣೆ ಬಾಕಿ

ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಎಂಟು ಕ್ಷೇತ್ರಗಳಿಗೆ ಮೊದಲ ಪಟ್ಟಿಯನ್ನು ಪ್ರಕಟಿಸಲಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.

ತುಮಕೂರಿನಿಂದ ಮುದ್ದಹನುವೇಗೌಡ, ಚಿತ್ರದುರ್ಗದಿಂದ ಬಿ.ಎನ್. ಚಂದ್ರಪ್ಪ, ಉಡುಪಿ -ಚಿಕ್ಕಮಗಳೂರು ಕ್ಷೇತ್ರದಿಂದ ಜಯಪ್ರಕಾಶ್ ಹೆಗಡೆ, ಶಿವಮೊಗ್ಗದಿಂದ ಗೀತಾ ಶಿವರಾಜ್ ಕುಮಾರ್, ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಟಾರ್ ಚಂದ್ರು, ಹಾಸನ ಕ್ಷೇತ್ರದಿಂದ ಶ್ರೇಯಸ್ ಪಟೇಲ್, ವಿಜಯಪುರದಿಂದ ರಾಜು ಆಲಗೂರು, ಬೆಂಗಳೂರು ಗ್ರಾಮಾಂತರದಿಂದ ಡಿ.ಕೆ. ಸುರೇಶ್ ಅಭ್ಯರ್ಥಿಗಳಾಗಲಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...