alex Certify ಕಾಂಗ್ರೆಸ್ ಅಭ್ಯರ್ಥಿಗಳ ಹೊಸ ಪಟ್ಟಿ ರಿಲೀಸ್: ಗುರ್ಗಾಂವ್ ನಿಂದ ನಟ ರಾಜ್ ಬಬ್ಬರ್, ಕಾಂಗ್ರಾದಲ್ಲಿ ಆನಂದ್ ಶರ್ಮಾ ಕಣಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಅಭ್ಯರ್ಥಿಗಳ ಹೊಸ ಪಟ್ಟಿ ರಿಲೀಸ್: ಗುರ್ಗಾಂವ್ ನಿಂದ ನಟ ರಾಜ್ ಬಬ್ಬರ್, ಕಾಂಗ್ರಾದಲ್ಲಿ ಆನಂದ್ ಶರ್ಮಾ ಕಣಕ್ಕೆ

ನವದೆಹಲಿ: ಲೋಕಸಭೆ ಚುನಾವಣೆಗೆ ನಾಲ್ವರು ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಕಾಂಗ್ರೆಸ್ ಮಂಗಳವಾರ ಬಿಡುಗಡೆ ಮಾಡಿದೆ.

ಹರ್ಯಾಣದ ಗುರುಗ್ರಾಮ್‌ನಿಂದ ನಟ-ರಾಜಕಾರಣಿ ರಾಜ್ ಬಬ್ಬರ್ ಮತ್ತು ಹಿಮಾಚಲ ಪ್ರದೇಶದ ಕಾಂಗ್ರಾದಿಂದ ಪಕ್ಷದ ಹಿರಿಯ ನಾಯಕ ಆನಂದ್ ಶರ್ಮಾ ಅವರನ್ನು ಕಣಕ್ಕಿಳಿಸಿದೆ. ಹಿಮಾಚಲ ಪ್ರದೇಶದ ಹಮೀರ್‌ಪುರದಿಂದ ಸತ್ಪಾಲ್ ರೈಜಾದಾ ಮತ್ತು ಮಹಾರಾಷ್ಟ್ರದ ಮುಂಬೈ ಉತ್ತರದಿಂದ ಭೂಷಣ್ ಪಾಟೀಲ್ ಟಿಕೆಟ್ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...