alex Certify BIG NEWS: ಮಾರಕಾಸ್ತ್ರಗಳಿಂದ ಕೊಚ್ಚಿ ಶಾಸಕ ಲಕ್ಷ್ಮಣ ಸವದಿ ಆಪ್ತನ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾರಕಾಸ್ತ್ರಗಳಿಂದ ಕೊಚ್ಚಿ ಶಾಸಕ ಲಕ್ಷ್ಮಣ ಸವದಿ ಆಪ್ತನ ಬರ್ಬರ ಹತ್ಯೆ

Congress MLA Laxman Savadi supporter Brutally Murdered In Belagavi

ಅಥಣಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅವರ ಆಪ್ತ ಅಣ್ಣಪ್ಪ ಬಸಪ್ಪ ನಿಂಬಾಳ ಎಂಬವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಖೀಳೆಗಾಂವ್ ಗ್ರಾಮದ ಹೊರ ವಲಯದಲ್ಲಿ ದುಷ್ಕರ್ಮಿಗಳು ಅಣ್ಣಪ್ಪ ಬಸಪ್ಪ ಅವರನ್ನು ಹತ್ಯೆ ಮಾಡಿದ್ದಾರೆ.

ವೈಯಕ್ತಿಕ ವೈಷಮ್ಯವೇ ಈ ಕೊಲೆಗೆ ಕಾರಣವಿರಬಹುದು ಎಂದು ಶಂಕಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಅಥಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...