alex Certify BREAKING : ಕಾಂಗ್ರೆಸ್ ನಾಯಕಿ ‘ಸೋನಿಯಾ ಗಾಂಧಿ’ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕಾಂಗ್ರೆಸ್ ನಾಯಕಿ ‘ಸೋನಿಯಾ ಗಾಂಧಿ’ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

ನವದೆಹಲಿ : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇಂದು ಧಿಡೀರ್ ಆಗಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಗಂಗಾರಾಮ್  ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಎದೆ ಸೋಂಕಿನ ಹಿನ್ನೆಲೆ ವಾಡಿಕೆಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ, ಕಾಶ್ಮೀರದ ಶ್ರೀನಗರ ಪ್ರವಾಸದಿಂದ ಹಿಂದಿರುಗಿದ ಕೆಲವು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...