ಅಖಿಲ ಭಾರತ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಸೋನಿಯಾ ಗಾಂಧಿಯವರ ತಾಯಿ ಪೌಲಾ ಮೈನೊ ವಿಧಿವಶರಾಗಿದ್ದಾರೆ.
ಆಗಸ್ಟ್ 27ರ ಶನಿವಾರದಂದು ಅವರು ಇಟಲಿಯ ತಮ್ಮ ನಿವಾಸದಲ್ಲಿ ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದುಬಂದಿದೆ.
ಅವರ ಅಂತ್ಯಕ್ರಿಯೆ ನಿನ್ನೆ ನಡೆದಿದೆ ಎಂದು ಎಐಸಿಸಿ ಮಾಧ್ಯಮ ವಿಭಾಗದ ಮುಖ್ಯ ಕಾರ್ಯದರ್ಶಿ ಜೈರಾಮ್ ರಮೇಶ್ ತಿಳಿಸಿದ್ದಾರೆ.