alex Certify BIG NEWS: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಮಾತೃ ವಿಯೋಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಮಾತೃ ವಿಯೋಗ

ಅಖಿಲ ಭಾರತ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಸೋನಿಯಾ ಗಾಂಧಿಯವರ ತಾಯಿ ಪೌಲಾ ಮೈನೊ ವಿಧಿವಶರಾಗಿದ್ದಾರೆ.

ಆಗಸ್ಟ್ 27ರ ಶನಿವಾರದಂದು ಅವರು ಇಟಲಿಯ ತಮ್ಮ ನಿವಾಸದಲ್ಲಿ ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದುಬಂದಿದೆ.

ಅವರ ಅಂತ್ಯಕ್ರಿಯೆ ನಿನ್ನೆ ನಡೆದಿದೆ ಎಂದು ಎಐಸಿಸಿ ಮಾಧ್ಯಮ ವಿಭಾಗದ ಮುಖ್ಯ ಕಾರ್ಯದರ್ಶಿ ಜೈರಾಮ್ ರಮೇಶ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...