
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ 57 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಅಧೀರ್ ರಂಜನ್ ಚೌಧರಿ ಪಶ್ಚಿಮ ಬಂಗಾಳದ ಬರ್ಹಾಂಪೋರ್‌ನಿಂದ ಸ್ಪರ್ಧಿಸಲಿದ್ದಾರೆ.
ರಾಜ್ಯದ 17 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ.
ಚಿಕ್ಕೋಡಿ -ಪ್ರಿಯಾಂಕಾ ಜಾರಕಿಹೊಳಿ
ಬೆಳಗಾವಿ- ಮೃಣಾಲ್ ಹೆಬ್ಬಾಳ್ಕರ್
ಬಾಗಲಕೋಟೆ -ಸಂಯುಕ್ತಾ ಪಾಟೀಲ್
ಕಲಬುರಗಿ- ರಾಧಾಕೃಷ್ಣ
ರಾಯಚೂರು -ಕುಮಾರನಾಯಕ್
ಬೀದರ್ -ಸಾಗರ್ ಖಂಡ್ರೆ
ಕೊಪ್ಪಳ -ರಾಜಶೇಖರ ಹಿಟ್ನಾಳ್
ಧಾರವಾಡ -ವಿನೋದ್ ಅಸೂಟಿ
ಉತ್ತರ ಕನ್ನಡ -ಡಾ. ಅಂಜಲಿ ನಿಂಬಾಳ್ಕರ್
ದಾವಣಗೆರೆ -ಪ್ರಭಾ ಮಲ್ಲಿಕಾರ್ಜುನ
ಉಡುಪಿ,ಚಿಕ್ಕಮಗಳೂರು -ಜಯಪ್ರಕಾಶ್ ಹೆಗಡೆ
ದಕ್ಷಿಣ ಕನ್ನಡ- ಪದ್ಮರಾಜ್
ಚಿತ್ರದುರ್ಗ –ಬಿ.ಎನ್. ಚಂದ್ರಪ್ಪ
ಮೈಸೂರು –ಎಂ. ಲಕ್ಷ್ಮಣ
ಬೆಂಗಳೂರು ಉತ್ತರ –ಪ್ರೊ. ರಾಜೀವ್ ಗೌಡ
ಬೆಂಗಳೂರು ಸೆಂಟ್ರಲ್ -ಮನ್ಸೂರ್ ಅಲಿ ಖಾನ್
ಬೆಂಗಳೂರು ದಕ್ಷಿಣ -ಸೌಮ್ಯಾ ರೆಡ್ಡಿ

